April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಹೆಚ್ಚುವರಿ ಜವಾಬ್ದಾರಿಗೆ ನೇಮಕಗೊಂಡ ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರಾದ ಶಿವಪ್ರಸಾದ್ ಅಜಿಲರು ಇಂದು ಅಧಿಕಾರ ಸ್ವೀಕರಿಸಿದರು.

ಇವರು ಕೊಡಗು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಕಾಯ೯ನಿವ೯ಹಿಸುತ್ತಿದ್ದಾರೆ.

Related posts

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya
error: Content is protected !!