September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಗ್ಯಾಸ್ ಲಾರಿ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರಿಗೆ ಹೋಗುವ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

Related posts

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya
error: Content is protected !!