24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಶಿಶಿಲ : ಇಂದು (ನ.19)ನಡೆಯಲಿರುವ ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ನಲ್ಲಿ ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ನಿಕಟ ಪೂರ್ವಾಧ್ಯಕ್ಷ ಸಂದೀಪ್, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ ಪಡ್ಪು, ಕಮಲಾಕ್ಷ ಸತ್ತಿಕಲ್ಲು, ರತ್ನಾಕರ್ ಶಿಶಿಲ,ಕರುಣಾಕರ್ ಅಂಬೆಲ್ತಡ್ಕ , ಬೂತ್ ಸಮಿತಿ ಅಧ್ಯಕ್ಷ ಜಗದೀಶ್ ಉಪಸ್ಥಿತರಿದ್ದರು.

Related posts

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya
error: Content is protected !!