23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

ನಡ : ಇಲ್ಲಿಯ ಅಜೇಯ ನಗರದ ಸಾಬ್ ಜನ್ ರವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು, ಇವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ರವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಸದಸ್ಯರಾದ ರಾಜಶೇಖರ ಅಜ್ರಿ, ಗ್ರಾ. ಪಂ. ಸದಸ್ಯರಾದ ಪ್ರವೀಣ್ ವಿ.ಜಿ., ಗುತ್ತಿಗೆದಾರ ಆದಂ ಸಾಹೇಬ್ ರವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!