38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಪದನ್ನೋತಿ ನೀಡಿ ನ.18 ರಂದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿ ಆದೇಶ ಮಾಡಿದ್ದಾರೆ‌.

ಶ್ರೀಮತಿ ಸೌಮ್ಯಲತಾ ಎನ್ ಇವರು ಮೂಲತ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಗಳಗುಳಿ ಶ್ರೀ ಗೋವಿಂದ ನಾಯ್ಕ ಹಾಗೂ ಸುಜಾತ ದಂಪತಿಯ ಪುತ್ರಿಯಾಗಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿವಾಸಿಯಾಗಿರುವ ಬೆಳ್ತಂಗಡಿಯ ನೋಟರಿ ವಕೀಲರಾದ ಸಂತೋಷ್ ಕುಮಾರ್ ಇವರ ಪತ್ನಿ ಯಾಗಿರುತ್ತಾರೆ.ಇವರಿಗೆ ಸಮೀಕ್ಷ ಎಸ್, ಸಂಪ್ರೀತ್ ಎಸ್ ಇಬ್ಬರು ಮಕ್ಕಳಿದ್ದಾರೆ.

Related posts

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ