April 12, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

ಬೆಳ್ತಂಗಡಿ : ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟೊಮ್ಯಾಟೊ ತುಂಬಿದ ಟೆಂಪೋ ಟ್ರಾವೆಲರ್ ಗೂಡ್ಸ್ ವಾಹನ ನ.20 ರಂದು ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿಯ ವರಸರಿ ಎಂಬಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು ಗೂಡ್ಸ್ ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯ ನಿವಾಸಿ ಯಶೋಧರ ಚಾರ್ಮಾಡಿ ನೇತೃತ್ವದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸಿ ರಸ್ತೆಗೆ ಬಿದ್ದ ಟೊಮ್ಯಾಟೊವನ್ನು ಸಂರಕ್ಷಿಸಲಾಗಿದೆ.

Related posts

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!