September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಬೆಂಗಳೂರಿನ ಇಕ್ಕೊ ಕಾರ್ ರಸ್ತೆಗೆ ಉರುಳಿದ್ದು ಅದರಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ಈ ಎರಡು ಅಪಘಾತಗಳು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿದೆ.

Related posts

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ನಾರಾವಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕ ಸಭೆ

Suddi Udaya
error: Content is protected !!