ಉಜಿರೆ: ತುರ್ತು ನಿರ್ವಹನೆಯ ಪ್ರಯುಕ್ತ ನ.21 ಮಂಗಳವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

next post