April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

ವೇಣೂರಿನಲ್ಲಿ ನಡೆದ ಸುಮಂಗಲಿ ಶ್ರೀ ಸೌಭಾಗ್ಯ ಹಿಂದೂ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಜನಾ ಕ್ಷೇತ್ರ ದಲ್ಲಿನ ಸೇವೆಗಾಗಿ ಸಮಿತಿಯ ವತಿಯಿಂದ ವಿ. ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನವನ್ನು ನೀಡಿದ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ತಮ್ಮ ಮಠದ ವತಿಯಿಂದ ಡಿ.4 ರಂದು ನಡೆಯುವ ಕಾಳ ಭೈರವ ಸ್ವಾಮಿ ಪ್ರತಿಷ್ಠೆ ಮತ್ತು ಗುರುವಂದನಾ ಕಾರ್ಯಕ್ರಮ ದಲ್ಲಿ “ಭಜಕ ವಿಠ್ಠಲ ಪ್ರಿಯ” ಗೌರವ ಪುರಸ್ಕಾರ ವನ್ನು ನೀಡುವುದಾಗಿ ಗಣ್ಯರ ಸಮ್ಮುಖದಲ್ಲಿ ಆಶೀರ್ವದಿಸಿ ನುಡಿದರು.

ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಧಾರ್ಮಿಕ ಪರಿಷತ್ ಸದಸ್ಯರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತು ಹಲವು ಗಣ್ಯರು ಶುಭ ಹಾರೈಸಿದರು.

Related posts

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!