April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ ನ.19 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.


42 ನಾಯಿ ಹಾಗೂ 21 ಬೆಕ್ಕಿನ ಮರಿಗಳನ್ನು ತಾಲೂಕಿನ ನಾನಾ ಗ್ರಾಮಗಳ ಮಂದಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ದತ್ತು ಪಡೆದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಸದಸ್ಯರಾದ ಎಂ.ವಿ. ಭಟ್, ಡಾ.ಸುಧೀರ್ ಪ್ರಭು, ನಾರಾಯಣ ಪೈ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್, ಎನಿಮಲ್ ಕೇರ್ ಟ್ರಸ್ಟ್ ಅಧಿಕಾರಿ ಮಮತಾ ಮತ್ತಿತರರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya
error: Content is protected !!