September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳೂರು ಸಂಸ್ಕೃತ ಸಂಘ, ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಸಮೀತಿ, ಜಿಲ್ಲಾ ಶ್ರೀ ಮದ್ಭವದ್ಗೀತಾ ಅಭಿಯಾನ ಸಮೀತಿ, ಎಸ್. ಡಿ . ಎಂ. ಶಿಕ್ಷಣ ಸಂಸ್ಥೆಗಳು, ಯಕ್ಷಭಾರತಿ ಕನ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಎಸ್ ಡಿ. ಎಂ. ಪದವಿಪೂರ್ವ ಕಾಲೇಜು ಉಜರೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ “ಭಗವದ್ಗೀತಾ ಅಭಿಯಾನದಲ್ಲಿ -2023” ಈ ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಕುಮಾರಿ ತ್ರಿವೇಣಿ ಇವಳು ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕು.ಭವಿಷ್- ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮುಖ್ಯೋಪಾಧ್ಯಾಯರಾದ ಪದ್ಮರಾಜು ಎಂ ಇವರ ಮಾರ್ಗದರ್ಶನದಲ್ಲಿ ಸಂಸ್ಕೃತ ಭಾಷಾ ಶಿಕ್ಷಕಿ ಶ್ರೀಮತಿ ಭವ್ಯಾ ಹೆಗಡೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿರುತ್ತಾರೆ.

Related posts

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya
error: Content is protected !!