September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

ಅರಸಿನಮಕ್ಕಿ: ಅಂಗನವಾಡಿ ಕೇಂದ್ರಕ್ಕೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅನುದಾನದಲ್ಲಿ ಸುಣ್ಣ ಬಣ್ಣ ಗೋಡೆ ಬರಹ ವರ್ಣ ರಂಜಿತ ಚಿತ್ರ ಬಿಡಿಸಿ ಅಂಗನವಾಡಿ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸಿರುತ್ತಾರೆ. ಇದರ ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂಎಸ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಸುಮವಾತಿ ವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಪುಷ್ಪ ಉಪಸ್ಥಿತರಿದ್ದರು. ಹೊಸ್ತುಟ ಶಾಲೆ ಯ ಮುಖ್ಯ ಶಿಕ್ಷಕಿ ಮಾಲತಿ ವೇದಿಕೆ ಯಲ್ಲಿ ಉಪಸ್ಥಿತರಿದ್ದರು ಹಳೇ ವಿಧ್ಯಾರ್ಥಿಗಳು ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಕೊಡುಗೆಯಾಗಿ ನೀಡಿದರು.


ಕಾರ್ಯಕ್ರಮದಲ್ಲಿ ಸ್ವಾಗತವನ್ನು ಅಂಗನವಾಡಿ ಕಾರ್ಯಕರ್ತೆ ಭಾರತಿ, ಧನ್ಯವಾದವನ್ನು ಆಶಾ ಕಾರ್ಯಕರ್ತೆ ಪಾರ್ವತಿ ,ನಿರೂಪಣೆಯನ್ನು ಧನ್ಯಶ್ರೀ ನೆರವೇರಿಸಿದರು.

Related posts

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!