31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಕರ್ನಾಟಕ ಸರಕಾರ ಪ್ರಾಚ್ಯ ಮತ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರ ಸಹಯೋಗದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ 2023-24ರ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಗಗನ್ಯ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮುಖ್ಯೋಪಾಧ್ಯಾಯರಾದ ಪದ್ಮರಾಜು ಎನ್ ಮಾರ್ಗದರ್ಶನದಲ್ಲಿ ಕನ್ನಡ ಶಿಕ್ಷಕರಾದ ಯುವರಾಜ ರವರು ವಿದ್ಯಾರ್ಥಿನಿಗೆ ತರಬೇತಿ ನೀಡಿರುತ್ತಾರೆ.

Related posts

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya
error: Content is protected !!