23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

ಕೊಕ್ಕಡ: ಇಲ್ಲಿಯ ರಾಮಭಜನಾ ಮಂದಿರ ಮುಂಭಾಗ ಕಪಿಲಾ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಇದರ ಉದ್ಘಾಟನೆಯು ನ.20 ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಕ್ಕಡ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಅಂಬಿಕಾ ಕ್ಲಿನಿಕ್ ಡಾ| ಗಣೇಶ್ ಪ್ರಸಾದ್ , ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆಮಜಲು, ಪುರುಷೋತ್ತಮ ಲಕ್ಷ್ಮೀ ಎಲೆಕ್ಟ್ರಿಕಲ್ ಹಾಗೂ ಹಿರಿಯರು ಹಿತೈಷಿಗಳು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಣ್ಯರನ್ನು ಸಂಸ್ಥೆಯ ಮಾಲಕ ವಿನೋದ್ ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಅಲ್ಯೂಮಿನಿಯಂ ಕಿಟಕಿಗಳು, ಅಲ್ಯುಮಿನಿಯಂ ಶೋಕೇಸ್, ಅಲ್ಯುಮಿನಿಯಂ ಕಿಚನ್ ಡೋರ್, ಫೈಬರ್ ಸೀಲಿಂಗ್, ಅಲ್ಯುಮೀನಿಯಂ ಸೈಡಿಂಗ್ ವಿಂಡೋ, ಫೈಬರ್ ಡೋರ್, ಅಲ್ಯುಮಿನಿಯಂ ಪಾರ್ಟಿಷನ್ ಕೆಲಸಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

Related posts

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!