ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಕುಕ್ಕೇಡಿ: ಇಲ್ಲಿಯ ಬೋರ್ಡೇಲು ನಿವಾಸಿ ದಿ| ಜಿನ್ನಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಲಲಿತಾ (80ವ)ರವರು ಅಲ್ಪಕಾಲದ ಅಸೌಖ್ಯದಿಂದ ನ.18 ರಂದು ನಿಧನರಾಗಿದ್ದಾರೆ.

ಮೃತರು ಪುತ್ರ ಶೇಖರ ಪೂಜಾರಿ, ಪುತ್ರಿ ವಸಂತಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!