30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಣ್ಣದಕೆರೆ(ಸುನ್ನತ್ ಕೆರೆ)- ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದೆಗಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರು ಡಾಮರೀಕರಣ ಆಗಲೇ ಇಲ್ಲ, ಇದರ ಬಗ್ಗೆ ಎಸ್‌ಡಿಪಿಐ ಬೆಂಬಲಿತ ಸುಣ್ಣದಕೆರೆ ವಾರ್ಡ್ ನ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫ ಜಿ ಕೆ, ಸಮೀರ್ ಎಸ್ ಕೆ, ಮೈಮುನ ಮೊಹಮ್ಮದಾಲಿರವರು ಬೆಳ್ತಂಗಡಿ ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿ ಹಾಗೂ ಬೆಳ್ತಂಗಡಿ ಉಪ ತಹಶಿಲ್ದಾರರಿಗೆ ಮನವಿ ಸಲ್ಲಿಸಿ ತಾವು ತಮ್ಮ ಮೇಲಧಿಕಾರಿ ಹಾಗೂ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗ ಈ ರಸ್ತೆ ದುರಸ್ಥಿ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮುಖಂಡರಾದ ಅಕ್ಬರ್ ಬೆಳ್ತಂಗಡಿ, ಸ್ವಾಲಿ ಮದ್ದಡ್ಕ ಉಪಸ್ಥಿತರಿದ್ದರು.

Related posts

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya
error: Content is protected !!