25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya
error: Content is protected !!