April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು. ಈ ಶಿಬಿರವನ್ನು ಬಹಳಷ್ಟು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya
error: Content is protected !!