32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸ್ವಯಂ ಸೇವಕ ತೇಜಸ್ ಇವರು ನ. 22 ರಿಂದ 28 ರ ತನಕ ಕಾರವಾರದ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಸ್ವಚ್ಛತಾ ಅಭಿಯಾನಗಳು , ವ್ಯಕ್ತಿತ್ವ ವಿಕಸನ ತರಬೇತಿ ,ಈ ಬಾರಿಯ ಎನ್. ಎಸ್. ಎಸ್ ವಾರ್ಷಿಕ ಶಿಬಿರದಲ್ಲಿ ಭಾಗವಹಿಸಿ, ಸಾಂಸ್ಕೃತಿಕವಾಗಿ ಪರಿಣತಿಯನ್ನು ಹೊಂದಿದ್ದಾನೆ,ಅಲ್ಲದೇ ಉತ್ತಮ ಯಕ್ಷಗಾನ ವೇಷದಾರಿ, ಜನಪದ ಹಾಡುಗಳ ಹಾಡುಗಾರ, ನಾಯಕತ್ವ ಗುಣ ಮೈಗುಡಿಸಿಕೊಂಡು ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆಯಾಗಿರುವುದು ಕಾಲೇಜಿನ ಗೌರವ ಹೆಚ್ಚಿಸಿದ್ದಾನೆ.

Related posts

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya
error: Content is protected !!