27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಫೋಕ್ ಡೆಪ್ಟ್ ಗೀತಾ ಅಭಿಯಾನ ಅಹಮದಾಬಾದ್ ಇವರು ನಡೆಸಿಕೊಡುತ್ತಿರುವ ಆನ್ಲೈನ್ ಭಗವದ್ಗೀತೆ ಪಠಣ (ಕಂಠಪಾಠ) ಸ್ಪರ್ಧೆಯಲ್ಲಿ ಡಾ. ಶೌರ್ಯ.ಎಸ್.ವಿ (ಗಿನ್ನೆಸ್ ಪುರಸ್ಕೃತೆ ಹಾಗೂ ದೇವರ ಮಗು, ಡಾಕ್ಟರೇಟ್ ಪುರಸ್ಕೃತೆ)ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿ ಭಾರತ ದೇಶವನ್ನು ಪ್ರತಿನಿಧಿಸಲಿರುವರು.

ಇವರುಧರ್ಮಸ್ಥಳ ಗ್ರಾಮದ ನಾರ್ಯ ಅನೆಕ್ಕಲ ನಿವಾಸಿಯಾಗಿದ್ದು ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ.

Related posts

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya
error: Content is protected !!