25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಳಂಜ: ನಾಲ್ಕೂರು ಗ್ರಾಮದ ರಾಮನಗರದಲ್ಲಿ ಮಕ್ಕಳ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.

ಮಕ್ಕಳೇ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು.

ಅತಿಥಿಯಾಗಿ ಸ್ತ್ರೀ ಶಕ್ತಿ ಸದಸ್ಯರಾದ ಸುಂದರಿ ಮತ್ತು ಯಶೋಧ, ಐರಿನಿ ಕ್ರಾಸ್ತ ಮಗುವಿನ ಅಜ್ಜಿ, ಕಮಿಟಿಯ ಸದಸ್ಯರಾದ ಪುಷ್ಪಲತಾ ಭಾಗವಹಿಸಿ ಮಕ್ಕಳಿಗೆ ಶುಭಾಶಯ ಸಲ್ಲಿಸಿದರು.

ಅಧ್ಯಕ್ಷರಾಗಿ ಪುಟಾಣಿ ಸ್ಮಯ ಎಸ್ ಕೋಟ್ಯಾನ್ ಆಸನ ಅಲಂಕರಿಸಿ ಎಲ್ಲರಿಗೂ ಮಕ್ಕಳ ದಿನಾಚರಣೆಯ ಶುಭಾಶಯ ಸಲ್ಲಿಸಿದರು.

ಆಶಾ ಕಾರ್ಯಕರ್ತೆ ಗೀತಾರವರು ಸ್ವಾಗತಿಸಿದರು, ಸಹಾಯಕಿ ನಳಿನಿಯವರು ವಂದಿಸಿದರು.

Related posts

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!