28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಸೇಸಪ್ಪ ದೇವಾಡಿಗರವರಿಗೆ ಕಾಲಿನ ಹಾಗೂ ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಶರರಾದ ಶರತ್ ಕೃಷ್ಣ ಪಡುವೆಟ್ನಾಯರು ವಿತರಿಸಿದರು.

ಈ ಸಂದರ್ಭ ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರ, ರತ್ನಮಾನಸದ ಪ್ರಬಂಧಕರಾದ ಯತೀಶ್, ಜನಜಾಗ್ರತಿ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಸೇವಾ ಪ್ರತಿನಿಧಿ ಪ್ರೇಮಾರವರು ಉಪಸ್ಥಿತರಿದ್ದರು.

,

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!