September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ದಿವ್ಯಜ್ಯೋತಿ ಸ್ವ-ಸಹಾಯ ಸಂಘದ ಶ್ರೀಮತಿ ಪವಿತ್ರ ರವರ ಮಗಳಾದ ಕೃತಿಕಾರರವರಿಗೆ ತೀರಾ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರರವರು ವಿತರಿಸದವರು.

,ಮೇಲ್ವಿಚಾರಕಿಯಾದ ಶ್ರೀಮತಿ ವನಿತರವರು ಉಪಸ್ಥಿತರಿದ್ದರು,

Related posts

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya
error: Content is protected !!