April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ, ಬೆಳ್ತಂಗಡಿ, ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನ. 19 ರಂದು ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ, ಉಪಾಧ್ಯಕ್ಷರಾಗಿ ರಾಮು ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ವಿ. ಧರ್ಮಸ್ಥಳ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್, ಕೋಶಾಧಿಕಾರಿಯಾಗಿ ಜಿನ್ನು ಕರಿಮಣೇಲು, ಗೌರವಾಧ್ಯಕ್ಷರಾಗಿ ರಾಘವ ಕಲ್ಮಂಜ ಗೌರವ ಸಲಹೆಗಾರಗಾಗಿ ಅಮ್ಮು ಕುಮಾರ್ ಅಳದಂಗಡಿ, ಗೋಪಾಲಕೃಷ್ಣ ಕುಕ್ಕಳ, ಶೇಖರ್ ಕುಕ್ಕೇಡಿ ಹಾಗೂ ಚೆನ್ನಪ್ಪ ಮಡಂತ್ಯಾರು, ಇವರುಗಳು ಆಯ್ಕೆಯಾದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya
error: Content is protected !!