24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

ಗುರುವಾಯನಕೆರೆ: ಇಲ್ಲಿಯ ಶಾರದ ನಗರ ನಿವಾಸಿ ಅಯ್ಯಪ್ಪ ದಾಸ್ (22ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.20 ರಂದು ನಿಧನರಾಗಿದ್ದಾರೆ.

ಮೃತರು ತಂದೆ ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿ , ತಾಯಿ ಶ್ರೀಮತಿ ಪರಿಮಳ ಹಾಗೂ ಸಹೋದರ, ಬಂಧು ವಗ೯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya
error: Content is protected !!