25.9 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

ಇಂದಬೆಟ್ಟು: ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಇದರಂತೆ ಇಂದಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ (101ವರ್ಷ) ರವರಿಗೆ ಇಂದಬೆಟ್ಟು ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಅವರಿಗೆ ಪ್ರಮಾಣ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮಾಜಿ ಅಧ್ಯಕ್ಷ ಅನಂದ ಅಡಿಲು, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಬಂಗಾಡಿ ಅರಮನೆಯ
ಯಶೋಧರ ಬಲ್ಲಾಳ್, ನವೀನ್ ಜೈನ್ ಇಂದಬೆಟ್ಟು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!