30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

ಬೆಳ್ತಂಗಡಿ: ಮುಂದಿನ ಫೆಬ್ರವರಿಯಲ್ಲಿ ವೇಣೂರಿನಲ್ಲಿ ನಡೆಯಲಿರುವ ಇತಿಹಾಸ ಪ್ರಸಿದ್ದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭೀಷೇಕ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮ ಪ್ರಸಾದ್ ಅಜಿಲರು ಆಮಂತ್ರಿಸಿದರು.


ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯಚಂದ್ರಜೈನ್, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಉಪಸ್ಥಿತರಿದ್ದರು.

Related posts

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!