September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು.

ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಡಿ.ಎಮ್ ಐಟಿಐ ಕಾಲೇಜು ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಕೆ.ಆರ್, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ ಭಾಗವಹಿಸಿದರು.

ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜು ವ್ಯವಸ್ಥಾಪಕ ಚಂದ್ರನಾಥ್ ಜೈನ್ ವಿಭಾಗ ಮುಖ್ಯಸ್ಥ ಶ್ರೇಯಾಂಕ್ ಜೈನ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೆಕ್ಯಾನಿಕಲ್ ಇಂಜಿನಿಯರ್ ವಿಭಾಗದ ಸಂಚಾಲಕ ಶಿವರಾಜ್ ವಿ. ಸ್ವಾಗತಿಸಿ, ಉಪನ್ಯಾಸಕ ಪದ್ಮರಾಜ್ ಅಣ್ಣಾಜಿ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯಾಂತ್ರಿಕ ಕಾರ್ಯಾಗಾರ ಪ್ರದರ್ಶನ ನಡೆಯಿತು. ಉಪನ್ಯಾಸಕ ಸಾಯಿಚರಣ್ ವಂದಿಸಿದರು.

Related posts

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಲಡ್ಡು ವಿತರಣೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!