37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗಳಿಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನ 20 ರಂದು ಚಾಲನೆ ನೀಡಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್‌, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ ಬೆಳಾಲು, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರಾದ ಶರತ್ ಕುಮಾರ್ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು, ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya
error: Content is protected !!