September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

ನಡ : ಇಲ್ಲಿಯ ಸಾಬ್ ಜಾನ್ ಅವರ ಮನೆಗೆ ಸಿಡಿಲು ಬಡಿದು ಹಾನಿಗೊಂಡಿದ್ದು ಅವರ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಇವರು ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ನೀಡಿದರು.

ಈ ಸಂದರ್ಭ ಅಧಿಕಾರಿಗೆ ಅಲ್ಲಿಯ ಹಾನಿಯ ಬಗ್ಗೆ ಮಾಹಿತಿ ನೀಡಿ ಸರಕಾರದಿಂದ ಪರಿಹಾರ ಒದಗಿಸವಂತೆ ಕೇಳಿಕೊಂಡರು.

Related posts

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya
error: Content is protected !!