38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

ಕಡಿರುದ್ಯಾವರ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ‌ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಡಿರುದ್ಯಾವರದ ಹೇಡ್ಯ ಎಂಬಲ್ಲಿ ನ.22 ರಂದು ನಡೆಯಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ನೆರವೇರಿಸಿ ಶುಭ ಹಾರೈಸಿದರು. ಸುಂದರ ಪೂಜಾರಿ ಗುರಿಪಳ್ಳ ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು,

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಲಾವಣ್ಯ ಮಂಜುನಾಥ ಕಾಮತ್, ಬಂಗಾಡಿ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಗೌಡ, ಕೃಷ್ಣಪ್ಪ ಪೂಜಾರಿ ಕಿಲ್ಲೂರ್, ಶ್ರೀಮತಿ ವನಿತಾ ಸಾಲಿಯಾನ್, ಸತ್ಯನಾರಾಯಣ ಹೊಳ್ಳ ಕಾನರ್ಪ, ಯಶೋಧರ ಚಾರ್ಮಾಡಿ, ಸುನೀಲ್ ಕನ್ಯಾಡಿ, ತುಂಗಪ್ಪ ಪೂಜಾರಿ, ದಯಾನಂದ ಕಿಲ್ಲೂರ್, ಸದಾನಂದ ಪೂಜಾರಿ ಮಂಗಳೂರು, ಸುಧೀರ್ ದೇವಾಡಿಗ, ಸಿದ್ದಿಕ್ ಮಲೆಬೆಟ್ಟು, ವಿನಯ್ ಉಜಿರೆ, ಮತ್ತು ಊರವರು ಉಪಸ್ಥಿತರಿದ್ದರು.

ಸಂತೋಷ್ ಕುಮಾರ್ ವಳಂಬ್ರ ಸ್ವಾಗತಿಸಿದರು, ಗುರುರಾಜ್ ಗುರಿಪಳ್ಳ ವಂದಿಸಿದರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!