24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಬಹಳ ಸಡಗರದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷರಾದ ಶ್ರೀಮತಿ ಸೋಮಾವತಿ ಹಾಗೂ ನಿಕಟ ಪೂರ್ವ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಮಡಂತ್ಯಾರು ರೋಟರಿ ಕ್ಲಬ್ ನ ಅಧ್ಯಕ್ಷ ಶ್ರೀಧರ್ ಭಟ್, ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್ ಹಾಗೂ ಶಿಕ್ಷಣ ತಜ್ಞರಾದ ಡಾ| ಮಾಧವ್ ಶೆಟ್ಟಿ, ಸದಸ್ಯರಾದ ಶ್ರೀಮತಿ ಭವ್ಯ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪಿ ಪೂಜಾರಿ ಧನ್ಯವಾದವಿತ್ತರು ಹಾಗೂ ಶ್ರೀಮತಿ ಲೀನಾ ಸೆರಾವೊ ಕಾರ್ಯಕ್ರಮ ನಿರ್ವಹಿಸಿದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya
error: Content is protected !!