24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ರವೀಂದ್ರ ನಾಯಕ್ ನಿಧನ

ಬೆಳ್ತಂಗಡಿ: ಉಜಿರೆಯ ಸಹನಾ ಐಸ್ ಕ್ರೀಮ್ ಮಾಲಕರ ಸಹೋದರ , ಉಜಿರೆ ಹಳೇಪೇಟೆ ಗಣೇಶ ನಿವಾಸಿ ರವೀಂದ್ರ ನಾಯಕ್ (67ವ.)ಅವರು ನ.21ರಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.

ಅವಿವಾಹಿತರಾಗಿದ್ದ ಅವರು ಓರಿಯಂಟಲ್ ಇನ್ಸೂರೆನ್ಸ್ ನಲ್ಲಿ ಚಿಕ್ಕಮಗಳೂರು ಹಾಗೂ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಅವರು ಸಹೋದರರು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ನ.22ರಂದು ಉಜಿರೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ

Related posts

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!