April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

ಮರೋಡಿ:ಊರಿನ ಹಿರಿಯರು, ಗ್ರಾಮದ ದೈವಸ್ಥಾನ ಹಾಗು ದೇವಸ್ಥಾನಕ್ಕೆ ಅಮೂಲ್ಯಾಗ್ರ ಸೇವೆ ಸಲ್ಲಿಸಿದ ಮರೋಡಿ ಉಚ್ಚೂರಿನ ಗೋಪು ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ನ.23 ರಂದು ನಿಧನರಾದರು.

ಮರೋಡಿ ಗುತ್ತು ಮನೆತನದ ಹಿರಿಯರಾಗಿದ್ದು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕ್ಷೇತ್ರ ಪೊಸರಡ್ಕ, ದೇರಾಜೆಬೆಟ್ಟ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಮಕ್ಕಳು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!