April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

ಲಾಯಿಲ : ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಗ್ರಾ.ಪಂಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ‌ ಮನೆಗಳ ‌ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಿಶುಪಾಲನಾ ನಿರ್ವಾಹಕರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ. ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ವನಿತಾ, ಲಲಿತಾ, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿಯಾದ ಕಿಶನ್ ರಾವ್, ವಿಕೇಂದ್ರೀಕೃತ ತರಬೇತಿ ಸಂಯೋಜಕಿ ಪ್ರತಿಮಾ ರೈ, ಉಪಸ್ಥಿತರಿದ್ದರು.

Related posts

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!