September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ಸೌತಡ್ಕ ಕಾರ್ಯಕ್ಷೇತ್ರದಲ್ಲಿ “ಸಿರಿ” ಹೊಸ ಪ್ರಗತಿಗೊಂದು ಸಂಘವನ್ನು ಹಲ್ಲಿಂಗೇರಿ ಸಮುದಾಯ ಭವನದ ಅಧ್ಯಕ್ಷ ರಾಮಣ್ಣಗೌಡ ರವರು ದೀಪ ಪ್ರಜ್ವಲಿಸಿ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು.

ಈ ಸಂದರ್ಭ ಸಂಘದ ಸದಸ್ಯರಿಗೆ ಹೊಸ ನಿರ್ಣಯ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಹಾಗೂ ಸೌತಡ್ಕ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿಯಾದ ಕುಸುಮಾ ರವರು ಉಪಸ್ಥಿತರಿದ್ದರು. ಪ್ರೇಮ ಮತ್ತು ಗೀತಾರವರನ್ನು ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!