September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ನಿಡ್ಲೆ ಗ್ರಾಮದಲ್ಲಿ “ಸಿದ್ಧಿವಿನಾಯಕ” ಹೊಸ ಪ್ರಗತಿಗೊಂದು ಸಂಘವನ್ನು ಪ್ರಗತಿ ಬಂಧು ಸಂಘದ ಹಿರಿಯ ಸದಸ್ಯರಾದ ಮಾದಪ್ಪ ಗೌಡರವರು ದೀಪ ಪ್ರಜ್ವಲಿಸಿ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು.

ಈ ಸಂದರ್ಭ ಸಂಘದ ಸದಸ್ಯರಿಗೆ ಹೊಸ ನಿರ್ಣಯ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಹಾಗೂ ಬರೆoಗಾಯ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿಯಾದ ಆಶಾಲತಾ ರವರು ಉಪಸ್ಥಿತರಿದ್ದರು,

Related posts

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya
error: Content is protected !!