April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

ಕಳೆಂಜ : ಇಲ್ಲಿಯ ನೆಕ್ಕಾರಾಜೆ ಎಂಬಲ್ಲಿಯ ನಿವಾಸಿ ತಿಮ್ಮಪ್ಪ ಗೌಡ (53ವ) ಎಂಬವರ ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆಯಾಗಿದೆ.

ನಿನ್ನೆ ಸಂಜೆ ತನಕ ಮನೆಯಲ್ಲಿದ್ದ ಅವರು ನಂತರ ನಾಪತ್ತೆಯಾಗಿದ್ದರು. ಅಸೌಖ್ಯದಿಂದ ಇದ್ದ ಇವರು ನಾಪತ್ತೆಯಾಗಿರುವುದನ್ನು ಕಂಡ ಸ್ಥಳೀಯರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಲಿಲ್ಲ. ಇಂದು ಬೆಳಿಗ್ಗೆ ಅವರ ಶವ ಸಮೀಪದ ತೋಡಿನಲ್ಲಿ ಪತ್ತೆಯಾಗಿದೆ.

ಮೃತರ ಪತ್ನಿ ಮತ್ತು ಇಬ್ಬರು ಪುತ್ರರು ತಾಯಿ ಮನೆ ಚಾರ್ಮಾಡಿಯಲ್ಲಿದ್ದರು. ಇವರ ಸಾವಿನ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!