24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ಶಿವನಿಧಿ ಸ್ವಸಹಾಯ ಸಂಘದ ಚಂಪಾರವರ ಮಗನಾದ ವಿಗ್ನೇಶ್ ರವರಿಗೆ ಧ್ವನಿ ಪೆಟ್ಟಿಗೆಯಲ್ಲಿ ಗೆಡ್ಡೆ ಬೆಳೆದು ಸ್ವರವೇ ಸಂಪೂರ್ಣ ಸ್ತಬ್ದವಾಗಿ ಹೋಗಿ carotid body tumor ಎಂಬ ವಿಚಿತ್ರ ಕಾಯಿಲೆ ಯಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರವನ್ನು ನಾರವಿ ವಲಯದ ಮೇಲ್ವಿಚಾರಕರಾದ ದಮಯಂತಿರವರು ಹಾಗೂ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಒಕ್ಕೂಟ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಯುವಕ ಮಂಡಲ ಅಧ್ಯಕ್ಷರಾದ ನವೀನ್ ಕೋಟ್ಯಾನ್ ಉಪಸ್ಥಿತಿಯಲ್ಲಿ, ವಿಗ್ನೇಶ್ ರವರ ಮಾವ ಭೋಜ ಪೂಜಾರಿ ಹಾಗೂ ಮಹಾಬಲ ರವರಿಗೆ ಹಸ್ತಾಂತರಿಸಲಾಯಿತು.

Related posts

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!