24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

ಕಳೆಂಜ: ಇಲ್ಲಿಯ ಬರೆಂಗಾಯ ಶ್ರೀಕೃಪಾ ನಿಲಯದ ವ್ಯಾಪಾರಸ್ಥರು ಹಾಗೂ ಕೃಷಿಕರಾದ ರಾಮಣ್ಣ ಗೌಡ (85ವ) ಅಸೌಖ್ಯದಿಂದ ನ.22 ರಂದು ನಿಧನರಾದರು.

ಮೃತರು ಪತ್ನಿ ಕೇಶವತಿ, ಮೂವರು ಪುತ್ರರಾದ ತಿಮ್ಮಪ್ಪ ಗೌಡ, ಲಿಂಗಪ್ಪ ಗೌಡ, ಕೇಶವ ಗೌಡ, ನಾಲ್ವರು ಪುತ್ರಿಯರಾದ ನಳಿನಾಕ್ಷಿ, ಸುಮತಿ, ಪದ್ಮಾವೇಣಿ, ಮೋಹಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!