38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮೂಡಬಿದ್ರೆಯ ಆಳ್ವಾಸ್ ಪ.ಪೂ ಕಾಲೇಜಿನಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಹೆಚ್ ಎ ಪ್ರಥಮ ಕಲಾ ವಿಭಾಗ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಕಾರ್ತಿಕ್ ಡಿ. ಸಿ ಪ್ರಥಮ ಕಲಾ ವಿಭಾಗ ನಾಲ್ಕನೆಯ ಸ್ಥಾನ ಗಳಿಸಿದ್ದಾರೆ.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ದಿವ್ಯಾ ಕುಮಾರಿ ಇವರಿಗೆ ಮಾರ್ಗದರ್ಶನ ನೀಡಿದ್ದರು. ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಬಹುಮಾನ ವಿಜೇತರನ್ನು ಅಭಿನಂದಿಸಿದರು.

Related posts

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya
error: Content is protected !!