24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

ಉಜಿರೆ: ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನ.23ರಂದು ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಉಜಿರೆಯ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿದೀಕ್ಷಿತ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya
error: Content is protected !!