April 2, 2025
ಚಿತ್ರ ವರದಿ

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ನ. 15 ಮತ್ತು 21ರಂದು ಎಸ್‌.ಡಿ.ಎಂ. ಪಾಲಿಟೆಕ್ನಿಕ್, ಉಜಿರೆಯ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ಡಿಪಾರ್ಟೆಂಟ್ ನವರ ಯಂತ್ರ 2.0 ಸ್ಪರ್ಧೆಯಲ್ಲಿ ಒಂದು ಪ್ರಥಮ, ಎರಡು ದ್ವಿತೀಯ ಹಾಗೂ ಒಂದು ತೃತೀಯ ಬಹುಮಾನಗಳನ್ನು ಪಡೆದಿರುತ್ತಾರೆ.

ಟೆಕ್ನೋ ವಿಷನ್ ಟೆಕ್ನಿಕಲ್ ವಿಡಿಯೋ ಮೇಕಿಂಗ್ ವಿಭಾಗದಲ್ಲಿ 10ನೇ ತರಗತಿಯ ಸಾಗರ್ ಪ್ರಥಮ ಹಾಗೂ 9ನೇ ತರಗತಿ ಅಧೀಶ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಟೆಕ್ನೋವೇಷನ್ ಸೈನ್ಸ್‌ ಪ್ರಾಜೆಕ್ಟ್ ವಿಭಾಗದಲ್ಲಿ 9ನೇ ತರಗತಿಯ ಮಧುಶ್ರೀ ಮತ್ತು ದೀಪಿಕಾ ಇವರ ತಂಡವು ದ್ವಿತೀಯ ಬಹುಮಾನ ಹಾಗೂ 9ನೇ ತರಗತಿಯ ಅಧೀಶ ಮತ್ತು ಚಿಂತನ್ ನವರ ತಂಡವು ತೃತೀಯ ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ವಿಜ್ಞಾನ ಶಿಕ್ಷಕರಾದ ರಾಘವೇಂದ್ರ, ಶ್ರೀಮತಿ ಧನ್ಯವತಿ ಮತ್ತು ಶ್ರೀಮತಿ ಶೋಭಾ ಇವರು ಸಹಕರಿಸಿರುತ್ತಾರೆ.

Related posts

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya
error: Content is protected !!