24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2023 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ನ 23 ರಂದು  ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪ್ರ. ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ರಘುರಾಮ್ ಶೆಟ್ಟಿ ಉಜಿರೆ, ಕೋಶಾಧಿಕಾರಿ ಆದರ್ಶ್ ಜೈನ್ ಗುರುವಾಯನಕೆರೆ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ಮಂಜುನಾಥ ಶೆಟ್ಟಿ ನಿಡಿಗಲ್, ಕೃಷ್ಣ ಕುಮಾರ ಪಂಜಿರ್ಪು ಜಗದೀಶ್ ಕನ್ನಾಜೆ, ವಿಶ್ವನಾಥ ಶೆಟ್ಟಿ, ರಸರಾಗ ಉಜಿರೆ,ತುಕರಾಮ್, ಪ್ರಸಾದ್ ಶೆಟ್ಟಿ ಎಣಿಂಜೆ, ಲೀಲಾ ಶೆಟ್ಟಿ, ವನಿತಾ. ವಿ. ಶೆಟ್ಟಿ, ವಿನಯ ಸಿ. ರೈಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya
error: Content is protected !!