ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

ಬೆಳ್ತಂಗಡಿ ಅಲ್ಲಾಟಬೈಲು ಮನೆತನದ ಹಾಗೂ ಬೆಳ್ತಂಗಡಿ ಮಾರಿಗುಡಿ ಪ್ರಧಾನ ಅರ್ಚಕರಾದ ಯುವರಾಜ ಹೆಗ್ಡೆ ರವರು ಇಂದು ಸಂಜೆ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆ ಗೆ ಬೆಳ್ತಂಗಡಿ ಅಲ್ಲಾಟ ಮನೆಯಲ್ಲಿ ನಡೆಯಲಿದೆ

Related posts

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya
error: Content is protected !!