23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

ಬಜಿರೆ ಗ್ರಾಮದ ಕುರ್ಲೆಕುಲೆಂಜಿ ನಿವಾಸಿ ಯೋಗೀಶ್ ರವರ ಪತ್ನಿ ಶ್ರೀಮತಿ ಮಾಲತಿಯವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಯುವವಾಹಿನಿ(ರಿ.)ವೇಣೂರು ಘಟಕದ ವತಿಯಿಂದ ಮಲಗಲು ಮಂಚವನ್ನು ಕೊಡುಗೆಯಾಗಿ ನೀಡಲಾಯಿತು.

ಇವರಿಗೆ ವಾಟರ್ ಬೆಡ್ ಅನ್ನು ಮಾಜಿ ಮಹಿಳಾ ನಿರ್ದೇಶಕರಾದ ವಿಶಾಲಾಕ್ಷಿ ಶೇಖರ ಪೂಜಾರಿ ಪರರ್ದ್ಯಾರು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸ್ಥಾಪಕಾಧ್ಯಕ್ಷರಾದ ನಿತೀಶ್ ಎಚ್,ಮಾಜಿ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ,ಕಾರ್ಯದರ್ಶಿ ಸುಜಿತ್ ಬಜಿರೆ,ರಕ್ಷಿತ್,ನಿರಂಜನ್ ಕೆ ಎಸ್,ಸತೀಶ್ ಕಜಿಪಟ್ಟ, ಶೇಖರ್ ಪೂಜಾರಿ ಪರರ್ದ್ಯಾರು,ಶ್ರೀಮತಿ ವಿಮಲ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!