25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾ ಯಾಗ ಮತ್ತು ಸಹಸ್ರನಾರಿ ಕೇಳ ಅಭಿಷೇಕ ಹಾಗೂ ಶತರುದ್ರಾಭಿಷೇಕ ನಡೆಯುವ ಹೋಮಕುಂಡದ ಭೂಮಿ ಪೂಜೆಯು ನ.24ರಂದು ಕ್ಷೇತ್ರದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಹಾಗೂ ಊರಿನ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.

Related posts

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!