ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆಯು ಸ.ಹಿ.ಪ್ರಾ ಶಾಲೆ ಬರೆಂಗಾಯದಲ್ಲಿ ನ.23ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲಾ ವಹಿಸಿದ್ದರು.

ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಗ್ರಾ.ಪಂ. ಸದಸ್ಯರಾದ ಮೋಹನ್ ಪೂಜಾರಿ, ಶೈಲಜಾ, ಬರೆಂಗಾಯ ಶಾಲಾ ಮುಖ್ಯೋಪಾಧ್ಯಾಯ ಗೋಪಾಲ್, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಕ್ಕಡ ವಲಯ ಮೇಲ್ವಿಚಾರಕಿ ವಿನೋದ, ಮಕ್ಕಳ ಹಕ್ಕುಗಳ ಸಂಸ್ಥೆಯ ತಾಲೂಕು ಸಂಯೋಜಕ ವಿನೋದ್ ಪ್ರಸಾದ್, ನಿಡ್ಲೆ ಗ್ರಾಮದ ಬೀಟ್ ಪೊಲೀಸ್ ಸೌಭಾಗ್ಯ, ಶಾಲಾ ನಾಯಕಿ ಅಂಕಿತಾ, ಗ್ರಾ.ಪಂ. ಸದಸ್ಯರು, ನಿಡ್ಲೆ ಗ್ರಾ.ಪಂ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಗ್ರಂಥಪಾಲಕಿ ಶಕುಂತಳಾ ಸ್ವಾಗತಿಸಿ, ಕಾರ್ಯದರ್ಶಿ ಕೇಶವ ಕಾರ್ಯಕ್ರಮ ನಿರೂಪಿಸಿ, ಪಂ. ಅ. ಅಧಿಕಾರಿ ದೀಪಕ್ ರಾಜ್ ವಂದಿಸಿದರು.

Related posts

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!