37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ 2023-25 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂದೀಪ್ ಡಿಸೋಜ, ಕಾರ್ಯದರ್ಶಿಯಾಗಿ ಜೋಸ್ನಾ ವೆಲೋನ ಕೊರೆಯ, ಖಜಾಂಚಿಯಾಗಿ ಜಗದೀಶ್ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಸ್ಮಾ, ಉಪಾಧ್ಯಕ್ಷರಾಗಿ ಹರ್ಷಿತ್ ಕುಮಾರ್ ಹೆಚ್. ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಭಿನ್ ಫ್ರಾನ್ಸಿಸ್, ಇರ್ಷಾದ್, ಲಿಖಿತ ಕೆ. ಬಿ, ಸಂದೇಶ್ ಕುಮಾರ್,ಉಷಾ ಎನ್. ಜಿ., ವಿನೋಧರ,ಜೋಬಿ ಜೋಯ್ ಇವರುಗಳನ್ನು ಆಯ್ಕೆ ಮಾಡಲಾಯಿತು.

ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಜೆ. ಕೆ ಪೌಲ್, ಶಶಿಕಿರಣ್ ಜೈನ್, ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಪ್ರಶಾಂತ್ ಎಂ ಉಪಸ್ಥಿತರಿದ್ದರು.

ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ ಸ್ವಾಗತಿಸಿದರು. ಕಾರ್ಯದರ್ಶಿ ಜೋಸ್ನಾ ವೆಲೋನ ಕೊರೆಯ ವಂದಿಸಿದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya
error: Content is protected !!