ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಕೇದುಕುಲೆಂಜಿ ನಿವಾಸಿ ಅಪ್ಪಿ (80ವ) ರವರು ಅಲ್ಪಕಾಲದ ಅನಾರೋಗ್ಯದಿಂದ ನ.23 ರಂದು ನಿಧನರಾದರು.

ಮೃತರು ನಾಲ್ಕು ಗಂಡು ಮಕ್ಕಳು, ಮೂರು ಹೆಣ್ಣು ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!